ಕೋಮು ದ್ವೇಷ ಭಾಷಣ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

Date:

ಕೋಮು ದ್ವೇಷ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಂಗಳೂರು ನಗರದ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪ ಸಭೆಯಲ್ಲಿ ಕೋಮು ದ್ವೇಷ ಭಾಷಣ ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ಭಾನುವಾರ ದೂರು ನೀಡಿದ್ದರು. ಈ ದೂರು ಆಧರಿಸಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೂಲಿಬೆಲೆ ಹೇಳಿದ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ” ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

“ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ. ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನು ಮೊದಲು ವಾಪಸ್ ತರೋಣ” ಎಂದು ದ್ವೇಷ ಭಾಷಣ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...