‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಆಯ್ಕೆಗೆ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಓರ್ವ ಪತ್ರಕರ್ತರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.

2024-25ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಅಶೋಕ್‌ ಬಿ ಹಿಂಚಿಗೇರಿ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್‌ ಅಮೀನ್‌ ಮಟ್ಟು, ಚಿತ್ರದುರ್ಗದ ಕ.ಮ ರವಿಶಂಕರ್‌, ಸುವರ್ಣ ನ್ಯೂಸ್‌ನ ಸುದ್ದಿ ಸಂಪಾದಕಿ ಎಂ ಸಿ ಶೋಭ, ಹುಬ್ಬಳ್ಳಿಯ ಜೆ ಅಬ್ಬಾಸ್‌ ಮುಲ್ಲಾ, ಶಿವಮೊಗ್ಗದ ಎನ್‌ ರವಿಕುಮಾರ್‌, ವಾರ್ತಾ ಇಲಾಖೆ ಆಯುಕ್ತರು ಮತ್ತು ಜಂಟಿ ನಿರ್ದೇಶಕರು ಆಯ್ಕೆ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

WhatsApp Image 2024 10 05 at 11.54.53 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...