ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ

Date:

  • ಪಿಎಸ್ಐ ಹಗರಣ ಒಳಗೊಂಡಂತೆ ಹಲವು ಅಕ್ರಮಗಳ ತನಿಖೆ
  • ಹೊಂದಾಣಿಕೆ ರಾಜಕಾರಣದ ಆರೋಪ ತಪ್ಪಿಸಿಕೊಳ್ಳಲು ಕೈ ಚಿಂತನೆ

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ಈ ಕುರಿತ ನಿರ್ಧಾರ ವಾರದ ಬಳಿಕ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಎಸ್‌ಐಟಿ ರಚನೆ ಸಂಬಂಧ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೃಷ್ಣಬೈರೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಹಿಂದೆ ನಾವು ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಸೂಚಿಸಿ ಎಂದು ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಸಿಎಂಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಸಂಪುಟ ಸಭೆ | ಮತಾಂತರ ನಿಷೇಧ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ತೀರ್ಮಾನ

ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಧ್ವನಿಗೂಡಿಸಿದ್ದಾರೆ. ಪ್ರಸ್ತಾವಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದರ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸೋಣ ಎಂದಿದ್ದಾಗಿ ತಿಳಿದು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...