ದಾವಣಗೆರೆ | ಮಾಜಿ ಸಚಿವ ಬಿ ಸಿ ಪಾಟೀಲ್‌ ಅಳಿಯ ಆತ್ಮಹತ್ಯೆ

Date:

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಕೆ ಜಿ ಪ್ರತಾಪ್‌ ಕುಮಾರ್‌ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರತಾಪ್‌ ಕುಮಾರ್‌ ಪ್ರಯಾಣಿಸಿದ್ದ ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ ಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್‌ ಕುಮಾರ್‌, ತಮ್ಮ ಮಾವನ ಕೃಷಿಗೆ ಸಂಬಂಧಿಸಿದ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರೇಕೆರೂರಿನಲ್ಲಿದ್ದ ಬಿ ಸಿ ಪಾಟೀಲ್ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...