ಕಾಂಗ್ರೆಸ್‌ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ರೇವಣ್ಣ ಹಲ್ಲೆ; ದೂರು ದಾಖಲು

Date:

ಕಾಂಗ್ರೆಸ್‌ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇವಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇವಣ್ಣ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ. “ಬೆಂಗಳೂರಿನಲ್ಲಿರುವ ಸರ್ಕಾರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ತಮ್ಮ ಮೇಲೆ ರೇವಣ್ಣ ಹಲ್ಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ರೇವಣ್ಣ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಥಳಿಸಿದ್ದಾರೆ. ಕೊಲೆಗೆ ಯತ್ನಿಸಿದ್ದಾರೆ: ಎಂದು ನಂದಿನಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಎಚ್‌.ಎಂ ರೇವಣ್ಣ, “ಆಕೆ ಯಾರು ಎಂಬುದು ನನಗೆ ಗೊತ್ತಿಲ್ಲ. ಕಿರಿಕಿರಿ ಮಾಡುತ್ತಾ ಗಲಾಟೆ ಮಾಡುತ್ತಿದ್ದರು. ಆಕೆಗೆ ವಿಡಿಯೋ ಮಾಡಬೇಡಮ್ಮ ಎಂದು ಆಕೆಯ ಮೊಬೈಲ್ ತಳ್ಳಿದೆ, ಅಷ್ಟೇ. ಆದರೆ, ಥಳಿಸಿದರು, ಹಲ್ಲೆ ಮಾಡಿದರು ಎಂದೆಲ್ಲ ಆರೋಪಿಸುವುದು ಸುಳ್ಳು. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...