ಖಾಸಗಿ ಸಂಸ್ಥೆ ನೀಡಿರುವ ಎಫ್​ಎಸ್​ಎಲ್ ವರದಿ ಗಣನೆಗೆ ತೆಗೆದುಕೊಳ್ಳಲ್ಲ: ಸಚಿವ ಪರಮೇಶ್ವರ್

Date:

ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಎಫ್​ಎಸ್​ಎಲ್​ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂದು ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಹೀಗೆ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್​​ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲಿಸಿ ಮಾತನಾಡುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ವಿಚಾರವಾಗಿ ಮಾತನಾಡಿ, “ಕೆಲವು ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್​ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್​ಎಸ್​​ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು” ಎಂದು ಹೇಳಿದರು.

ಜಾತಿ ಗಣತಿ : ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ

“ಜಾತಿ ಜನಗಣತಿ ಬಗ್ಗೆ ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ವಿರೋಧ ಮಾಡುವುದು, ಪರವಾಗಿ ಮಾತಾಡುವುದುಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದಿದ್ದೇ. ವರದಿ ತರಿಸಿಕೊಂಡ‌ಮೇಲೆ ಲಾಜಿಕ್ ಎಂಡ ಆಗಬೇಕು. ಇಲ್ಲ ರಿಜೆಕ್ಟ್ ಮಾಡಬೇಕು. ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...