ಸಂಸದ ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ, ಸಾಕ್ಷಿಗಾಗಿ ಹುಡುಕಾಟ

Date:

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಹಾಸನದ ಸಂಸದರ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದೆ.

ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್‌ಎಸ್‌ಎಲ್ ತಂಡ‌ ಒಳಪ್ರವೇಶಿಸಿ ಸಾಕ್ಷಿಗಾಗಿ ಹುಡುಕಾಟ ಆರಂಭಿಸಿದೆ.

ಸಂಸದ ಮನೆ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಎಸ್ಐಟಿ ತಂಡ ಸಂಸದರ ಈ ನಿವಾಸದಲ್ಲಿ ಸಂತ್ರಸ್ತೆಯ ಸ್ಥಳ ಮಹಜರು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...