ಅರಸು ಅವರಿಗೂ ಭಾರತ ರತ್ನ ನೀಡಿ: ಡಿಸಿಎಂ ಡಿಕೆ ಶಿವಕುಮಾರ್‌

Date:

ದೀನ ದಲಿತರ ಧ್ವನಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರಿಗೆ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, “ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವ ನಿರ್ಧಾರವನ್ನು ಸ್ವಾಗತಿ, ಹಾಗೆಯೇ ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರಿಗೂ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು” ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ರಾಜ್ಯದ ದೀನ ದಲಿತರ ಧ್ವನಿಯಾಗಿದ್ದ ಡಿ. ದೇವರಾಜ ಅರಸು ಅವರಿಗೆ ಭಾರತ ರತ್ನ ನೀಡಬೇಕೆಂಬುದು ಕನ್ನಡಿಗರ ಬೇಡಿಕೆಯಾಗಿದೆ. ಇದನ್ನು ಭಾರತ ಸರ್ಕಾರ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...