ಸರ್ಕಾರದ ಆಡಳಿತ ವಿಫಲ, ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

Date:

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಹಿರಿಯ ನಾಯಕ, ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ.

“ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಆಳಂದ ಶಾಸಕ ಬಿ.ಆ‌ರ್.ಪಾಟೀಲ ಅವರು ಮಾಡಿದ ಭ್ರಷ್ಟಾಚಾರ ಆರೋಪ ಸತ್ಯವಿದೆ. ನನಗೂ ಅಂಥದ್ದೇ ಪರಿಸ್ಥಿತಿ ಬಂದಿದೆ. ಕ್ಷೇತ್ರದಲ್ಲಿ ಒಂದೂ ಕೆಲಸವೂ ಆಗುತ್ತಿಲ್ಲ. ಇದನ್ನು ಖಂಡಿಸಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ” ಎಂದು ರಾಜು ಕಾಗೆ ಬೇಸರ ಹೊರಹಾಕಿದ್ದಾರೆ.

“ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಬಂದಿದ್ದರೂ ಕೆಲಸ ಆರಂಭವಾಗಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಇದರ ಅರ್ಥ ಏನು? ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...