ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಆದೇಶ

Date:

  • 15 ದಿನಗಳೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸೂಚನೆ
  • ಮಾರ್ಗಸೂಚಿಯ ಷರತ್ತಿನಂತೆ ವರ್ಗಾವಣೆ ಕೈಗೊಳ್ಳಲು ಕ್ರಮ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಮಾರ್ಗಸೂಚಿ ಅನುಸಾರ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಮಾಡಲು ಆಯಾಯ ಇಲಾಖೆ ಸಚಿವರಿಗೆ ಅವಕಾಶ ಕಲ್ಪಿಸಿದೆ.

ಸರ್ಕಾರದ ಆದೇಶ ಈ ಕೆಳಗಿನಂತಿದೆ:

ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾಡಲಾಗುತ್ತದೆ. ಇದರ ಸಲುವಾಗಿ ಸರ್ಕಾರಿ ವಿಸ್ತ್ರತವಾದ ಮಾರ್ಗಸೂಚಿ ನೀಡಿದೆ. ಈ ಮಾರ್ಗಸೂಚಿ ಪ್ರಕಾರ ಷರತ್ತುಗಳಿಗೊಳಪಟ್ಟು ನೌಕರರ ವರ್ಗಾವಣೆ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.ವರ್ಗಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದಂತೆ 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ. ಈ ರೀತಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ?:ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಗ್ಯಾರಂಟಿ ಖಾತರಿ ಬಗ್ಗೆ ಹೇಳಲಿ: ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

ಈ ಹಿನ್ನೆಲೆಯಲ್ಲಿ ದಿನಾಂಕ: 01.06.2023 ರಿಂದ ದಿನಾಂಕ: 15.06.2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...