ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ದೃಢ

Date:

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೋವಿಡ್‌ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ.

ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಆರ್. ಪ್ರಭು ಶಂಕರ್ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, “ಕೊರೋನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...