ವಿಧಾನಸಭೆ ಸ್ಪೀಕರ್ ಯು ಟಿ ಖಾದರ್‍‌ಗೆ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

Date:

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರಿಗೆ ‘ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್’ ಸಂಸ್ಥೆಯ ವತಿಯಿಂದ ನೀಡಲಾಗುವ’ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಭಾನುವಾರ ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯ ಅಧ್ಯಕ್ಷ, ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛತ್ತೀಸ್‌ಘಡ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್’ ಸಂಸ್ಥೆಯಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ ನ್ಯಾಯಾಧೀಶರು, ಕಲಾವಿದರು, ಉದ್ಯಮಿಗಳು, ವಿಜ್ಞಾನಿಗಳು ಮತ್ತಿತರ ಹಿರಿಯ ಸಾಧಕರಿಗೆ ಹಾಗೂ ಬುದ್ಧಿಜೀವಿಗಳಿಗೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...