‘ಮಗನ ಕಾಲೇಜು ಶುಲ್ಕ ಪಾವತಿಸಲು ಭಿಕ್ಷೆ ಬೇಡಬೇಕಾಯಿತು’: ಎಎಪಿ ನಾಯಕ ಸಿಸೋಡಿಯಾ

Date:

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ಬಂಧಿಸಿದ ಬಳಿಕ, ಜೈಲಿನಲ್ಲಿ ನನ್ನ ಮತ್ತು ಕೇಜ್ರಿವಾಲ್ ನಡುವಿನ ಬಾಂಧವ್ಯವನ್ನು ಮುರಿಯಲು ಪ್ರಯತ್ನಿಸಲಾಯಿತು. ನನ್ನನ್ನು ಕೇಜ್ರಿವಾಲ್ ಅವರೇ ಬಂಧಿಸಿದ್ದಾರೆಂದು ಹೇಳಿದರು. ಪ್ರಕರಣದಲ್ಲಿ ಕೇಜ್ರಿವಾಲ್ ಹೆಸರು ಹೇಳಿದರೆ, ನೀವು ಉದ್ದಾರವಾಗುತ್ತೀರಿ ಎಂದು ಆಮಿಷವೊಡ್ಡಲಾಗಿತ್ತು ಎಂದು ಎಎಪಿ ನಾಯಕ, ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ ನಿರಂತರ 2 ವರ್ಷಗಳ ಕಾಲ ಜೈಲಿನಲ್ಲಿದ್ದ ಸಿಸೋಡಿಯಾ, ಜಾಮೀನು ಪಡೆದು ಈಗ ಹೊರಬಂದಿದ್ದಾರೆ. ಅವರು ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ‘ಜನತಾ ಕಿ ಅದಾಲತ್‌’ನಲ್ಲಿ ಮಾನಾಡಿದರು.

ನನಗೆ ಬಿಜೆಪಿ ಸೇರಲು ಹಲವಾರು ಆಫರ್‌ಗಳು ಬಂದಿವೆ. ‘ನಿಮ್ಮನ್ನು ಜೈಲಿನಲ್ಲಿ ಕೊಲ್ಲುತ್ತಾರೆ’ ಎಂಬ ಬೆದರಿಕೆಗಳೂ ಬಂದವು. ‘ರಾಜಕೀಯದಲ್ಲಿ ಯಾರೂ ಯಾರ ಬಗ್ಗೆಯೂ ಯೋಚಿಸುವುದಿಲ್ಲ. ನಿನ್ನ ಬಗ್ಗೆ ನೀನು ಯೋಚಿಸು’ ಎಂದು ಹೇಳಲಾಗಿತ್ತು. ಕಾಲೇಜಿನಿಂದಲೂ ನಾನು ಕೇಜ್ರಿವಲ್ ಜೊತೆಗಿದ್ದೇವೆ. 26 ವರ್ಷಗಳಿಂದ ಕೇಜ್ರಿವಾಲ್ ನನ್ನ ರಾಜಕೀಯ ಗುರು. ನಮ್ಮನ್ನು ಒಳಗಿನಿಂದ ಒಡೆಯಲು ಯತ್ನಿಸಲಾಗುತ್ತಿದೆ. ಆದರೆ, ರಾಮನಿಂದ ಲಕ್ಷ್ಮಣನನ್ನು ಬೇರ್ಪಡಿಸುವ ಶಕ್ತಿ ಈ ಜಗತ್ತಿನಲ್ಲಿ ಇಲ್ಲ” ಎಂದು ಸಿಸೋಡಿಯಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2002ರಲ್ಲಿ, ನಾನು ಪತ್ರಕರ್ತನಾಗಿದ್ದಾಗ, ನಾನು ₹5 ಲಕ್ಷ ಮೌಲ್ಯದ ಫ್ಲಾಟ್ ಖರೀದಿಸಿದ್ದೆ. ಇಡಿ ನನ್ನನ್ನು ಬಂಧಿಸಿದ ಬಳಿಕ ಅದನ್ನೂ ಇಡಿ ಸೀಜ್ ಮಾಡಿದೆ. ನನ್ನ ಖಾತೆಯಲ್ಲಿದ್ದ ₹10 ಲಕ್ಷವನ್ನೂ ನಿರ್ಬಂಧಿಸಲಾಗಿದೆ. ನನ್ನ ಮಗನ ಶುಲ್ಕವನ್ನು ಪಾವತಿಸಲು ನಾನು ಸಹಾಯಕ್ಕಾಗಿ ಬೇಡಿಕೊಳ್ಳುವಂತೆ ಮಾಡಿದರು” ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...