ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

Date:

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಾಜಿ‌ ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ ಅವರೊಂದಿಗೆ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್ ಅವರು ಕಾಂಗ್ರೆಸ್ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಪಕ್ಷವು 31 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ವಿನೇಶ್ ಫೋಗಟ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪಕ್ಷವು ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಸೋನಿಪತ್‌ನಿಂದ ಸುರೇಂದರ್‌ ಪನ್ವಾರ್, ಗೋಹಾನಾದಿಂದ ಜಗಬೀ‌ರ್ ಸಿಂಗ್ ಮಲಿಕ್ ಮತ್ತು ರೋಹ್ಟಕ್‌ನಿಂದ ಭರತ್ ಭೂಷಣ್ ಬಾತ್ರಾ ಅವರಿಗೆ ಟಿಕೆಟ್ ನೀಡಿದೆ.

ಈ ಹಿಂದೆ ಹಿಂಸಾಚಾರ ಉಂಟಾಗಿ ಸುದ್ದಿಯಲ್ಲಿದ್ದ ನೂಹ್ ಕ್ಷೇತ್ರದಿಂದ ಅಫ್ತಾಬ್ ಅಹ್ಮದ್ ಅವರಿಗೆ ಟಿಕೆಟ್ ನೀಡಿದೆ.

ಹರಿಯಾಣ ವಿಧಾನಸಭೆಯ 90 ಕ್ಷೇತ್ರಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. 8ರಂದು ಫಲಿತಾಂಶ ಪ್ರಕಟವಾಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...