ಹಾಸನ | 2028ರ ಚುನಾವಣೆ: ಎನ್ ಡಿಎ ಸರ್ಕಾರ ಅಧಿಕಾರಕ್ಕೇರುವುದು ಶತಸಿದ್ಧ; ಸೂರಜ್ ರೇವಣ್ಣ

Date:

ಹಾಸನ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಜನತಾ ಸಮಾವೇಶದಲ್ಲಿ ನೂರಾರು ಜನರು ಸೇರಿ ಅದ್ದೂರಿಯಾಗಿ ರಜತ ಮಹೋತ್ಸವ ಶನಿವಾರ ನಡೆಯಿತು. ಭೂವನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಜನತಾ ಸಮೇಶದಲ್ಲಿ ಮಾತನಾಡಿದ ಪ್ರಸ್ತಾವಿಕವಾಗಿ ಮಾತನಾಡಿದ ಅವರ ಹಾಸನ ಜಿಲ್ಲೆ ಅಭಿವೃದ್ಧಿ ಕಾಣುತ್ತಿರುವುದಕ್ಕೆ ಜೆಡಿಎಸ್ ಕಾರಣ, ಹಾಗೆಯೇ ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಹಾಸನವಿಧಾನ ಸಭಾ ಕ್ಷೇತ್ರದದಲ್ಲಿ ಶಾಶ್ವತ ಅಭಿವೃದ್ಧಿ ಕೆಲಸ ಆಗಿರುವುದು ಜೆಡಿಎಸ್ ಸರ್ಕಾರದ ಅವಧಿಯಲ್ಲಿ, ಸರ್ಕಾರ ಇಂಜಿನಿಯರಿಂಗ್ ಕಾಲೇಜು, ಬಸ್ ನಿಲ್ದಾಣ, ಕೋರ್ಟ್, ಮಹಿಳಾ ಕಾಲೇಜುಗಳು, ಹಾಸ್ಟೆಲ್, ಸೇರಿದಂತೆ ಹಲವಾರು ಶಾಶ್ವತ ಅಭಿವೃದ್ಧಿ ಕಾಗಾಮರಿಗಳನ್ನು ಮಾಡಿದ್ದಾರೆ ಎಂದು ಸೂರಜ್ ರೇವಣ್ಣ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಜೆಡಿಎಸ್ ಜನತಾ ಸಮಾವೇಶ: ಸೇರಿದ್ದ ಜನರ ಅಭಿಮಾನ ಕಂಡು ಆನಂದ ಬಾಷ್ಪ ಸುರಿಸಿದ ಸಚಿವ ಎಚ್.ಡಿ ಕುಮಾರಸ್ವಾಮಿ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಹೆಚ್ ಡಿ ರೇವಣ್ಣ, ಶಾಸಕರಾದ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಎ ಮಂಜು, ಮಾಜಿ ಶಾಸಕ  ಹೆಚ್ ಕೆ ಕುಮಾರಸ್ವಾಮಿ, ಸೂರಜ್ ರೇವಣ್ಣ, ಮೇಯರ್ ಗಿರೀಶ್ ಚನ್ನಾವೇರಪ್ಪ ಸೇರಿ ವಿವಿಧ ಜಿಲ್ಲೆಯ ಶಾಸಕರು ಜೆಡಿಎಸ್ ಮುಖಂಡರು, ನೂರಾರು ಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...