ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

Date:

ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್‌ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್‌.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣ ಎನ್ನಲಾಗುತ್ತಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿದೆ. ಇನ್ನು, ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷವು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಕಾನೂನು ಎಲ್ಲರಿಗೂ ಸಮಾನವಾಗಿದೆ” ಎಂದು ಹೇಳಿದ್ದಾರೆ.

“ಪ್ರಜ್ವಲ್ ಎಲ್ಲಿಗೆ ಹೋಗುತ್ತಾರೆ. ಏನು ಮಾಡುತ್ತಾರೆ ಎಂಬದು ನನಗೆ ಹೇಗೆ ಗೊತ್ತಾಗುತ್ತದೆ. ಚುನಾವಣೆಗೆ ಸಮಯದಲ್ಲಿ ಪೆನ್‌ಡ್ರೈವ್‌ಗಳನ್ನು ಮೂಲಕ ಅಪಪ್ರಚಾರ ಮಾಡಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ, ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್, “ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...