ಲೈಂಗಿಕ ದೌರ್ಜನ್ಯ ಪ್ರಕರಣ | ಜಾಮೀನು ಪಡೆಯಲು ಮುಂದಾದ ರೇವಣ್ಣ; ನ್ಯಾಯಾಲಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಕೆ

Date:

ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಕೇಸ್‌ನಲ್ಲಿ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿರುವ ಎಚ್‌ ಡಿ ರೇವಣ್ಣಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಪಡೆಯಲು ರೇವಣ್ಣ ಮುಂದಾಗಿದ್ದು, ಬೆಂಗಳೂರಿನಲ್ಲಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಿದ್ದಾರೆ.

ಎಚ್‌ ಡಿ ರೇವಣ್ಣ ಗುರುವಾರ ಬೆಳಗ್ಗೆ ಬೆಂಗಳೂರಿನ ಜಯನಗರದ ಗಣಪತಿ ದೇವಸ್ಥಾನ, ಬಸವನಗುಡಿಯ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನ್ಯಾಯಾಧೀಶರ ಸೂಚನೆ ಮೇರೆಗೆ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಮಂಜೂರು ನಿರಾಕರಣೆಯಾದರೆ ಮತ್ತೆ ರೇವಣ್ಣ ಬಂಧನವಾಗುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಟಿ ಮೇಲ್ಮನವಿ?

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿರುವ ರೇವಣ್ಣ ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೇ ಪ್ರಕರಣದಲ್ಲಿ 2ನೇ ಆರೋಪಿ ಸತೀಶ್ ಬಾಬು ವಿಚಾರಣೆ ನಡೆಸಿರುವ ಎಸ್ಐಟಿ ಮಹತ್ವದ ಸಾಕ್ಷಿ ಕಲೆ ಹಾಕಿದೆ ಎಂದು ತಿಳಿದುಬಂದಿದ್ದು, ಹೀಗಾಗಿ ರೇವಣ್ಣ ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಎಸ್‌ಐಟಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...