ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಎಚ್‌ಡಿಕೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

Date:

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

“ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕೋರಿದ್ದೇನೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...