ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಗಡೆ ತಲೆ ಕೆಟ್ಟಿದೆ, ಅವರಿಗೆ ಟಿಕೆಟ್‌ ಬೇಡ: ಛಲವಾದಿ ನಾರಾಯಣಸ್ವಾಮಿ

Date:

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆಗೆ ಯಾವುದೇ ಕಾರಣಕ್ಕೂ ಮರಳಿ ಬಿಜೆಪಿ ಟಿಕೆಟ್ ಕೊಡಬಾರದು. ಅವರಿಂದ ಪದೇ ಪದೇ ಸಂವಿಧಾನ ತಿದ್ದುಪಡಿ ಹೇಳಿಕೆಯಿಂದ ಪಕ್ಷ ಮುಜುಗರ ಅನುಭವಿಸುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ವಿಜಯಪುರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನ ಬದಲಾವಣೆ ಹೇಳಿಕೆಯನ್ನು ಪಕ್ಷ ಸಮರ್ಥಿಸಿಕೊಳ್ಳಲು ಆಗುವುದಿಲ್ಲ. ಹೆಗಡೆ ಹೇಳಿಕೆ ಖಂಡನೀಯ” ಎಂದು ತಿಳಿಸಿದರು.

“ಚುನಾವಣೆ ಹತ್ತಿರ ಬಂದಾಗ ಬಂದಿದ್ದಾರೆ. ಬಹುಶಃ ಅವರ ತಲೆ ಕೆಟ್ಟಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರೇ ಸಂವಿಧಾನ ತಿದ್ದುಪಡಿ ಅನಿವಾರ್ಯ ಎಂದಿದ್ದರು. ಅದು ನಿಜ ಸಹ. ಕೆಲವು ತಿದ್ದುಪಡಿ ಮಾಡಲು ಅಭ್ಯಂತರವಿಲ್ಲ. ಆದರೆ, ಯಾರೇ ಆಗಲಿ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದರೆ ಸಹಿಸಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸುತ್ತಿದೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಬಾರದೆಂಬುದು ಡಾ.ಬಿ.ಆರ್‌. ಅಂಬೇಡ್ಕರ್ ಅವರ ಆಶಯವಾಗಿತ್ತು. ಆದರೂ ಸಂವಿಧಾನಕ್ಕೆ ವಿರೋಧಿವಾಗಿ ನೀಡಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅದನ್ನು ರದ್ದುಗೊಳಿಸಿ ಸಂವಿಧಾನದ ಆಶಯ ಈಡೇರಿಸಿತು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...