ಭೂಹಗರಣ ಪ್ರಕರಣ | ಫೆ.22ರವರೆಗೆ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ನ್ಯಾಯಾಂಗ ಬಂಧನ

Date:

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಫೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೊರೇನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿಯೂ ಆಗಿರುವ ಹೇಮಂತ್ ಸೊರೇನ್ ಬಂಧನದಲ್ಲಿದ್ದಾರೆ.

ಸೊರೇನ್ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ಇದೇ 22ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಅವರ ಜಾಮೀನಿಗಾಗಿ ನಾವು ಅರ್ಜಿ ಸಲ್ಲಿಸಲಿದ್ದೇವೆ’ ಎಂದು ಸೊರೇನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ರಾಜೀವ್ ರಂಜನ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೊರೇನ್ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರೀಯ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಸೊರೇನ್ ಅವರನ್ನು ಜನವರಿ 31ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯವು ಇ.ಡಿ. ವಶಕ್ಕೆ ನೀಡಿತ್ತು.

ಇದನ್ನು ಓದಿದ್ದೀರಾ? ಹಿಂದು ಭಾವನೆಗೆ ಶಿಕ್ಷಕಿ ಧಕ್ಕೆ ತಂದಿಲ್ಲ; ಬಿಜೆಪಿ ಶಾಸಕನ ಒತ್ತಡದಿಂದ ಅಮಾನತು: ಜೆರೋಸಾ ಶಾಲೆ ಮುಖ್ಯಶಿಕ್ಷಕಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿ ಹೇಮಂತ್ ಸೊರೇನ್ ಬಂಧಿತರಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಇನ್ನು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳನ್ನು ಜೆಎಂಎಂ ನಾಯಕ ನಿರಾಕರಿಸಿದ್ದು, ಇವೆಲ್ಲವೂ ಬಿಜೆಪಿಯ ಷಡ್ಯಂತ್ರ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...