ಮುಂದುವರಿದ ಹನಿಟ್ರ್ಯಾಪ್ ಗದ್ದಲ, ಸದನದಲ್ಲಿ ಬಿಜೆಪಿ ಸದಸ್ಯರಿಂದ ಸಿ.ಡಿ ಪ್ರದರ್ಶನ

Date:

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಗದ್ದಲ ಶುಕ್ರವಾರವೂ ಸದನದಲ್ಲಿ ಗದ್ದಲ ಸೃಷ್ಟಿಸಿತು. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ವಿಧಾನಸಭೆಯ ಸದನದ ಬಾವಿಗೆ ಇಳಿದು ಬಿಜೆಪಿ ಮತ್ತು ಜಡಿಎಸ್ ಸದಸ್ಯರು ಧರಣಿ ನಡೆಸಿದರು.

ಸದನದ ಭಾವಿಯಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸಿ.ಡಿ ಪ್ರದರ್ಶನ ಮಾಡಿದರು. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯದು ಸಿ.ಡಿ ಮಾಲೀಕ ಯಾರಯ್ಯ ಎಂದು ಘೋಷಣೆ ಕೂಗಿದರು. ‘ಕರಿಮಣಿ ಮಾಲೀಕ ಯಾರಿಲ್ಲ, ಸಿ.ಡಿ ಮಾಲೀಕ ಯಾರಯ್ಯ’ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ಬಿಜೆಪಿ‌ ಮತ್ತು ಜೆಡಿಎಸ್ ಸದಸ್ಯರ ಧರಣಿಯ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಉತ್ತರವನ್ನು ಓದಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಶಾಸಕ ಮುನಿರತ್ನ ಏರುಧ್ವನಿಯಲ್ಲಿ, “ಸಿ.ಡಿ ಫ್ಯಾಕ್ಟರಿ ಎಂದು ಘೋಷಣೆ ಕೂಗಿ, ಸದಾಶಿವನಗರ ಸಿ.ಡಿ ಫ್ಯಾಕ್ಟರಿಯನ್ನು ಬಂದ್ ಮಾಡಿ” ಎಂದು ಆಗ್ರಹಿಸಿದರು.

ನಿಮ್ಮ ಕ್ಯಾಬಿನೆಟ್‌ನ ಒಬ್ಬ ಸಚಿವರ ಮರ್ಯಾದೆ ಹೋಗುತ್ತಿದೆ. ಅದನ್ನು ರಕ್ಷಣೆ ಮಾಡಲು ತಯಾರಿಲ್ಲ ಎಂದು ಉತ್ತರ ಕೊಡುತ್ತಿದ್ದೀರಿ. ರಾಜಣ್ಣ ವಾಲ್ಮೀಕಿ ಜನಾಂಗದ ನಾಯಕರ ಅವರ ರಕ್ಷಣೆ ಆಗುತ್ತಿಲ್ಲ. ಇನ್ನೂ ರಾಜ್ಯದ ಜನರ ರಕ್ಷಣೆ ಹೇಗೆ ಮಾಡುತ್ತೀರಾ ಎಂದು ಜೆಡಿಎಸ್‌ನ ಸುರೇಶ್ ಬಾಬು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...