ಇಸ್ರೇಲ್‌ನಿಂದ ಅಮಾನವೀಯ ಕೃತ್ಯ: ಆಸ್ಪತ್ರೆ ಮೇಲೆ ಬಾಂಬ್ ದಾಳಿ; 500ಕ್ಕೂ ಹೆಚ್ಚು ಮಂದಿ ಬಲಿ

Date:

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ನಡುವೆಯೇ ಅಮಾನವೀಯ ಕೃತ್ಯ ಎಸಗಿರುವ ಇಸ್ರೇಲ್, ಗಾಝಾದ ಆಸ್ಪತ್ರೆಯೊಂದರ ಮೇಲೆ ವಾಯು ದಾಳಿ ನಡೆಸಿದೆ.

ಗಾಝಾದ ಅಹ್ಲಿ ಅರಬ್ ಆಸ್ಪತ್ರೆಯ ಮೇಲೆ ನಡೆದ ಇಸ್ರೇಲ್ ಆಕ್ರಮಣದಲ್ಲಿ 500 ಕ್ಕೂ ಹೆಚ್ಚು ಮಂದಿ ಮರಣ ಹೊಂದಿರುವುದಾಗಿ ಪ್ಯಾಲೆಸ್ತೀನ್‌ನ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿರುವುದಾಗಿ ಅಲ್-ಜಝೀರಾ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ನೂರಾರು ಮಂದಿ ಗಾಯಾಳುಗಳು ಹಾಗೂ ಸಾರ್ವಜನಿಕರಿದ್ದ ವೇಳೆಯಲ್ಲಿಯೇ ಈ ದಾಳಿ ನಡೆಸಿದೆ.

ಇಸ್ರೇಲ್ ದಾಳಿಗೆ ಆಸ್ಪತ್ರೆಯ ಆವರಣದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದಾಗಿ ಪ್ಯಾಲೆಸ್ತೀನ್‌ನ ಮಾಧ್ಯಮಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಂಡಿದೆ‌. ಅಲ್ಲದೇ, ಆಸ್ಪತ್ರೆಯ ಮೇಲೆ ದಾಳಿ ನಡೆಸಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿದೆ‌.

ಇಸ್ರೇಲ್ ಈ ನಡೆಯನ್ನು ಖಂಡಿಸಿರುವ ಹಮಾಸ್, ಇದು ಯುದ್ಧಾಪರಾಧ ಎಂದು ಹೇಳಿದೆ.

ಆಸ್ಪತ್ರೆಯ ಮೇಲೆ ನಡೆದ ದಾಳಿಯಿಂದಾಗಿ ಗಂಭೀರ ಗಾಯಗೊಂಡಿರುವವರನ್ನು ಗಾಝಾದ ಅಲ್ ಶಿಫಾ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...