ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

Date:

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ” ಎಂದರು.

ಮತದಾನ ಮಾಡಲು ಯುವಕರ ಸಂಖ್ಯೆ ಕಡಿಮೆ ಇದೆ ಎಂದು ಕೇಳಿದಾಗ “ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ತು ಪ್ರಜಾಪ್ರಭುತ್ವದ ದೇಗುಲ. ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು‌. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...