ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದ ಶೋಭಾ ಕರಂದ್ಲಾಜೆ

Date:

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿಲ್ಲ. ಆ ಬಗ್ಗೆ ನನಗೆ ಮಾಹಿತಿಯೂ ಇಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿದ್ದೇನೆ. ಆ ಸ್ಥಾನದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ಧೇನೆ. ಅದರೊಂದಿಗೆ ನಾನು ಖುಷಿಯಾಗಿದ್ದೇನೆ” ಎಂದು ಹೇಳಿದ್ದಾರೆ.

“ನನಗೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಬಂದಿಲ್ಲ. ನಾನು ರಾಜ್ಯಾಧ್ಯಕ್ಷೆಯಾಗುತ್ತೇನೆ ಎಂಬ ಸುದ್ದಿಗಳು ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸರಾ ಮಹೋತ್ಸವದ ಕೇಂದ್ರಬಿಂದುವಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಜೊತೆಗಿರುವ ಮಾವುತರು ಮತ್ತು ಕಾವಾಡಿಗರಿಗೆ ಕರಂದ್ಲಾಜೆ ಅವರು ಇಂದು ಉಪಾಹಾರ ವ್ಯವಸ್ಥೆ ಮಾಡಿದ್ದರು. ಎಲ್ಲರಿಗೂ ಹೋಳಿಗೆ ಬಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...