ನನಗೂ ಯಾರ ಅವಶ್ಯಕತೆಯೂ ಇಲ್ಲ; ಡಿಕೆಶಿಗೆ ಸಂಸದೆ ಸುಮಲತಾ ತಿರುಗೇಟು

Date:

ನನ್ನ ಅವಶ್ಯಕತೆ ಕಾಂಗ್ರೆಸ್‌ ಅವರಿಗೆ ಇಲ್ಲ ಎಂದು ಹೇಳಿದ್ದಾರೆ. ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಯಾರು ಕುಂಬಳಕಾಯಿ ಕಳ್ಳರು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ನಾನ್ಯಾಕೆ ಅದನ್ನು ಈಗ ಹೇಳಬೇಕು” ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದರು.

“ಎಚ್‌ ಡಿ ಕುಮಾರಸ್ವಾಮಿ ಅವರು ನಾನು ವಿಷ ಹಾಕಿದ್ದೇನೆ ಎಂದು ಟೀಕಿಸಿದ್ದಕ್ಕೆ ನಾನು ಕುಮಾರಸ್ವಾಮಿ ವಿಚಾರವಾಗಿ ಮಾತನಾಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಸುಮಲತಾ ಸುದ್ದಿಗೆ ಹೋಗಿಲ್ಲ, ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು.

ಇಂದು ನಿರ್ಧಾರ

“ಎಲ್ಲ ನಿರ್ಧಾರವನ್ನು ಮಂಡ್ಯದಲ್ಲಿಯೇ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದೇನೆ. ಅದೇ ರೀತಿ ನನ್ನ ನಿರ್ಧಾರವನ್ನು ಮಂಡ್ಯದಲ್ಲಿಯೇ ಹೇಳ್ತಿನಿ. ಅಭಿಮಾನಿಗಳ ಸಭೆಯಲ್ಲಿ ಮೂರ್ನಾಲ್ಕು ರೀತಿಯ ಅಭಿಪ್ರಾಯ ಬಂದಿದೆ. ಅದೆಲ್ಲವನ್ನೂ ನಾನು ಮಂಡ್ಯದ ಸಭೆಯಲ್ಲಿ ಹೇಳುತ್ತೇನೆ” ಎಂದರು.

“ಎಚ್‌ ಡಿ ಕುಮಾರಸ್ವಾಮಿ ಅವರು ಭೇಟಿಯಾಗಿರುವುದು ಸೇರಿ ಎಲ್ಲ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಧರಿಸ್ತೀನಿ. ಈ ಸಭೆಗೆ ದರ್ಶನ್‌ ಹಾಗೂ ಅಭಿಷೇಕ್‌ ಬರುತ್ತಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...