ನನಗೆ ಸ್ಪೀಕರ್ ಸ್ಥಾನ ಬೇಡ: ಹಿರಿಯ ಕಾಂಗ್ರೆಸ್‌ ನಾಯಕ ಆರ್ ವಿ ದೇಶಪಾಂಡೆ

Date:

  • ಸಚಿವನಾಗುವ ಬಯಕೆ ವ್ಯಕ್ತಪಡಿಸಿದ ಮಾಜಿ ಸಚಿವ
  • ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯ ಜಾಗ ಬೇಡ

“ವಿಧಾನಸಭೆ ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯುತ ಜಾಗ. ಈ ಸ್ಥಾನಕ್ಕೆ ನಾನು ಅರ್ಹನಲ್ಲ” ಎನ್ನುವ ಮೂಲಕ ಸಿದ್ದರಾಮಯ್ಯ ಸಂಪುಟದ ಸದಸ್ಯನಾಗುವ ಬಯಕೆಯನ್ನು ಮಾಜಿ ಸಚಿವ ಆರ್ ವಿ ದೇಶಪಾಂಡೆ ಹೊರ ಹಾಕಿದ್ದಾರೆ.

ಗುರುವಾರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರಾದ ತಮ್ಮನ್ನು ಸ್ಪೀಕರ್ ಸ್ಥಾನಕ್ಕೆ ಪರಿಗಣಿಸುವ ಮಾತು ಕೇಳಿ ಬರುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಎಂಟು ಮಂದಿ ಸಿಎಂಗಳ ಜೊತೆ ಕೆಲಸ ಮಾಡಿದವನು, ನನಗೆ ಸಭಾಧ್ಯಕ್ಷರ ಸ್ಥಾನ ಬೇಡ. ಅದಕ್ಕೆ ಅದರದ್ದೇ ಆದ ಗೌರವವಿದೆ” ಎಂದು ಹೇಳಿದರು.

ಸಚಿವ ಸ್ಥಾನದ ನಿರ್ಣಯ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದ ಆರ್.ವಿ ದೇಶಪಾಂಡೆ, ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸಲು ಸಿದ್ಧ ಎನ್ನುವುದನ್ನು ಒಲ್ಲದ ಮನಸ್ಸಿನಿಂದ ಹೇಳಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? :ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

ಉಳಿದಂತೆ ಪೂರ್ವ ನಿಯೋಜನೆಯಂತೆ ಶನಿವಾರ ಮಧ್ಯಾಹ್ನ 12:30ಕ್ಕೆ ಸರಿಯಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದೇ ವೇಳೆ ಸಚಿವರಾಗಿ ಕೆಲ ಶಾಸಕರು ಸಹ ಪದಗ್ರಹಣ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಜೋರಾದ ಲಾಬಿ ನಡೆದಿದ್ದು ಅದೃಷ್ಟವಂತರಿಗೆ ಸಚಿವ ಸ್ಥಾನ ದೊರಕಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...