ಸತೀಶ್ ಜಾರಕಿಹೊಳಿ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ: ಶಾಸಕ ಲಕ್ಷ್ಮಣ್‌ ಸವದಿ

Date:

ಬೆಳಗಾವಿ ಜಿಲ್ಲೆಯವರು ಯಾರೆ ಮುಖ್ಯಮಂತ್ರಿಯಾದರೂ ಅದಕ್ಕೆ ನನ್ನ ಬೆಂಬಲ ಇದೆ. ಅದರಲ್ಲೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗುತ್ತಾರೆ ಎಂದಾದರೆ ನನ್ನ ಬೆಂಬಲ ಸಂಪೂರ್ಣ ಇದೆ ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಜಿಲ್ಲೆಯವರು ಯಾಎ ಸಿಎಂ ಆಗಲಿ‌ ಅದಕ್ಕೆ ಬೆಂಬಲ ಕೊಡುತ್ತೇವೆ” ಎಂದು ಹೇಳುವ ಮೂಲಕ ಜಿಲ್ಲೆಯ ಮತ್ತೊಬ್ಬ ನಾಯಕನಿಗೆ ಬೆಂಬಲ ಸೂಚಿಸಿದರು.

“ಎಲ್ಲರಿಗೂ ಅಧಿಕಾರ ಬೇಕಾಗಿದೆ. ಸನ್ಯಾಸಿ ಇದ್ದವರು ಯಾರೂ ರಾಜಕಾರಣಕ್ಕೆ ಬರುತ್ತಿರಲಿಲ್ಲ, ಆದರೆ ಸದ್ಯ ಸನ್ಯಾಸಿಗಳು ರಾಜಕಾರಣಕ್ಕೆ ಬರುತ್ತಿದ್ದಾರೆ. ಮತ್ರಿಯಾಗಬೇಕು ಎನ್ನುವ ಆಸೆ ಇಲ್ಲ. ಈಗಾಗಲೇ ನಾನು ಹಲವಾರು ಜವಾಬ್ದಾರಿ ಇಲಾಖೆ ನಿಭಾಯಿಸಿದ್ದೇನೆ. ರಾಜ್ಯದ ಡಿಸಿಎಂ ಆಗಿದ್ದೇನೆ, ನನಗೆನೂ ಹೊಸದಾಗಿ ಮಂತ್ರಿ ಆಗಬೇಕು ಎನ್ನುವ ಆಸೆ ಇಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ಇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಯಾವುದೇ ಅನುದಾನದ ಕೊರತೆ ಇಲ್ಲ, ಒಂದೂವರೆ ವರ್ಷದಲ್ಲಿ 2 ಸಾವಿರ ಕೋಟಿ ಅಷ್ಟು ಅನುದಾನ ನೀಡಿದ್ದಾರೆ. ಕ್ಷೇತ್ರದಲ್ಲಿ ಅಗತ್ಯ ಕಾಮಗಾರಿಯನ್ನು ಕೈಗೊಂಡಿದ್ದೇನೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ” ಎಂದು ಲಕ್ಷ್ಮಣ್‌ ಸವದಿ ಹೇಳಿದರು.

ಮುಡಾ ಪ್ರಕರಣ ಕುರಿತು ಮಾತನಾಡಿ, “ಮುಡಾ ಪ್ರಕರಣ 20 ವರ್ಷಗಳ ಹಿಂದೆ ಆಗಿರುವಂತದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಬೇಡಿಕೆ ಇಟ್ಟಿಲ್ಲ, ಯಾವುದೇ‌ ಆದೇಶ ಮಾಡಿಲ್ಲ, ತಮ್ಮ ಪತ್ನಿಗೆ ನಿವೇಶನ ಬೇಕಂತ ಎಲ್ಲಿಯೂ ಅರ್ಜಿ ಸಲಿಸಿಲ್ಲ. ಸಿಎಂ ಸಿದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಶಿನ ಕುಂಕುಮ ವ್ಯವಸ್ಥೆಯಲ್ಲಿ ದಾನದ ರೂಪದಲ್ಲಿ ನೀಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...