ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

Date:

“ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ” ಎಂದು ಏಕವಚನದಲ್ಲೇ ದಾಳಿ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಂಗಳವಾರ ತಿರುಗೇಟು ನೀಡಿ, ಪ್ರತಿ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಡಿ ಕೆ ಶಿವಕುಮಾರ್ ಮಹಿಳೆಯನ್ನು ಅಪಹರಿಸಿ‌, ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97ರಲ್ಲಿ. ಅದರ ದಾಖಲೆಗಳು ನನ್ನ ಬಳಿ ಇವೆ” ಎಂದಿದ್ದಾರೆ.

“ಒಂದು ಮಗುವನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಏನು ಮಾಡಿದ್ದೀರಿ? ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಜಮೀನು ಬರೆಸಿಕೊಳ್ಳಲು ಏನು ಮಾಡಿದ್ದೀರಿ? ಚೆಕ್ ಕೊಟ್ಟಿರುವುದು ಬೇಕಾ? ಎಲ್ಲ ದಾಖಲೆ ಇದೆ. ನಿನ್ನೆ ಮೊದಲ ಬಾರಿಗೆ ಇದನ್ನ ಹೇಳಿದ್ದೆ. ಅದಕ್ಕೆ ಚರ್ಚೆಗೆ ಕರೆಯುತ್ತಾರೆ. ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ, ಕಂತೆ ಗಟ್ಟಲೇ ದಾಖಲೆ ಇಟ್ಟು ಮಾತನಾಡುವೆ” ಎಂದು ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಶಾಂತಿನಗರ ಹೌಸಿಂಗ್ ಸೊಸೈಟಿ, ಡೂಪ್ಲಿಕೇಟ್ ಸೊಸೈಟಿನ ಒರಿಜಿನಲ್ ಮಾಡಿಕೊಳ್ಳಲಿಲ್ವಾ? ಈ ದೇಶದಲ್ಲಿನ ಸಂಸ್ಥೆಗಳನ್ನು ದುಡ್ಡಿನಲ್ಲಿ ಕೊಂಡುಕೊಂಡು ಯಾವಾಗ ಏನು ಬೇಕಾದ್ರು ಮಾಡುವ ವ್ಯಕ್ತಿ ಡಿಕೆ ಶಿವಕುಮಾರ್” ಎಂದು ಆರೋಪಿಸಿದರು.

“ಒಕ್ಕಲಿಗ ನಾಯಕತ್ವ ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆನಾ? ಡಿಕೆಶಿ ಸತ್ಯ ಹರಿಶ್ಚಂದ್ರ ಮೊಮ್ಮಗ. ದೊಡ್ಡ ಆಲಹಳ್ಳಿಯಲ್ಲಿ ಹುಟ್ಟುವಾಗ ಸತ್ಯ ಹರಿಶ್ಚಂದ್ರ ಬಂದು ನೀನು ಸತ್ಯನೇ ನುಡಿಬೇಕು ಎಂದು ಅವರಲ್ಲಿ ಹೇಳಿ ಹೋಗಿದ್ದಾರೆ. ನಮಗೆ ಸುಳ್ಳು ಹೇಳಿ ಎಂದು ಹೇಳಿದ್ದಾರೆ” ಎಂದು ಲೇವಡಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...