ಪಶ್ಚಿಮ ಏಷ್ಯಾದಲ್ಲಿ ಈಗ ಮೂಡಿರುವ ಬಿಕ್ಕಟ್ಟಿಗೆ ಹಮಾಸ್ ಕೂಡಾ ಕಾರಣ: ಭಾರತ

Date:

ಪಶ್ಚಿಮ ಏಷ್ಯಾದಲ್ಲಿ ಈಗ ಮೂಡಿರುವ ಬಿಕ್ಕಟ್ಟಿಗೆ ಹಮಾಸ್ ಕೂಡಾ ಒಂದು ಕಾರಣ ಎಂದು ಭಾರತ ಹೇಳಿಕೆ ನೀಡಿದೆ.

ಇದೇ ಮೊದಲ ಬಾರಿಗೆ ಈ ರೀತಿಯ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿಸುತ್ತಿರುವ ಇಸ್ರೇಲ್‌, ಅಂತಾರಾಷ್ಟ್ರೀಯ ಮಾನವೀಯ ಕಾಯ್ದೆಗೆ ಬದ್ಧರಾಗಿರಬೇಕು ಎಂದು ಇದೇ ವೇಳೆ ಒತ್ತಾಯಿಸಿದೆ.

ಪಶ್ಚಿಮ ಏಷ್ಯಾದ ಬಿಕ್ಕಟ್ಟು ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ದೂರವಾಣಿಯಲ್ಲಿ ಚರ್ಚಿಸಿದ್ದು, ಅದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಅವರು, ಇಸ್ರೇಲ್ ವಿದೇಶಾಂಗ ಸಚಿವ ಎಲಿ ಕೊಹೆನ್ ಜೊತೆಗೆ ಸದ್ಯದ ಬೆಳವಣಿಗೆಗಳ ಬಗ್ಗೆ ಶನಿವಾರ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಈ ಮಾತುಕತೆಯ ವೇಳೆ ಭಯೋತ್ಪಾದನೆ ನಿಗ್ರಹದಲ್ಲಿ ಹಾಗೂ ಎರಡು ರಾಜ್ಯಗಳ ಪರಿಹಾರಕ್ಕಾಗಿ ನಮ್ಮ ದೃಢವಾದ ಬದ್ಧತೆಯನ್ನು ಪುನರುಚ್ಚರಿಸಿದ್ದು, ಇಸ್ರೇಲ್‌ನಲ್ಲಿ ನಡೆದ ದಾಳಿ ದಿಗ್ಭ್ರಮೆ ಮೂಡಿಸಿರುವ ಬಗ್ಗೆಯೂ ತಿಳಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ನಂತರ ಅರಬ್ ರಾಷ್ಟ್ರದೊಂದಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಇತ್ತೀಚೆಗಷ್ಟೇ ಮೊದಲ ಬಾರಿಗೆ ಮಾತುಕತೆ ನಡೆಸಿದ್ದರು. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಕುರಿತು ಯುಎಇಯ ತಮ್ಮ ಸಹವರ್ತಿ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಜೈಶಂಕರ್ ಚರ್ಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...