ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ: ಬಿಕೆ ಹರಿಪ್ರಸಾದ್

Date:

ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಆತನಿಂದಾಗಿ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ ಎಂಧು ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಗಾಂಧಿ ಹುತಾತ್ಮದ ದಿನದ ಅಗಂವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿ ಜನ್ಮ ದಿನಾಚರಣೆ ಆಚರಿಸುತ್ತವೆ. ಗಾಂಧಿ ಒಂದೇ ಒಂದು ಗುಂಡು ಹಾರಿಸದೆ, ದೇಶಕ್ಕೆ ಸ್ವಾತಂತ್ರ್ಯ ತಂದರು. ಗಾಂಧಿ ಸರ್ವಧರ್ಮ ಸಮಭಾವ ಸಿದ್ಧಾಂತ ಹೊಂದಿದ್ದರು. ಅದಕ್ಕಾಗಿ ಅವರು ತಮ್ಮ ಪ್ರಾಣವನ್ನೇ ಕಳೆದುಕೊಂಡರು” ಎಂದು ತಿಳಿಸಿದರು.

“ಗಾಂಧಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಈ ದೇಶದ ಮೊದಲ ಭಯೋತ್ಪಾದಕ. ಹಿಂದು ಧರ್ಮದ ಮೇಲೆ ನಂಬಿಕೆಯಿಟ್ಟಿದ್ದ ಗಾಂಧಿಯನ್ನು ಕೊಂದವನನ್ನು ಏನೆಂದು ಕರೆಯಬೇಕು. ದೇಶದಲ್ಲಿ ಭಯ, ಬೇಧ – ಪಕ್ಷಪಾತದ ವಾತಾವರಣ ಸೃಷ್ಟಿಸಿರುವ ಉಗ್ರ ಬಲಪಂಥಿಯರನ್ನು ನಾವು ಎದುರಿಸಲು ಗಾಂಧಿ ಒಂದೇ ಮಂತ್ರ ಬಳಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧಿ ಹುಟ್ಟಿದ ಗುಜರಾತ್‌ನ ಪೋರಬಂದರ್‌ 1991ರಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಮಾಫಿಯಾ ನಿಯಂತ್ರಣ ಒಳಪಟ್ಟಿದೆ. ವಾಟ್ಸ್ಆ್ಯಪ್ ಯುನಿವರ್ಸಿಟಿಯಲ್ಲಿ ಗಾಂಧಿ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಗಾಂಧಿ ಬದಲಾವಣೆ ತರಲು ತಮ್ಮ ಹೋರಾಟ ನಡೆಸಿದ್ದರು. ಹಿಂದು-ಮುಸ್ಲಿಮರಿಗೆ ಏಕತೆಯ ಸಂದೇಶ ನೀಡಿದ್ದರು” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...