ಒಳಮೀಸಲಾತಿ | ವಾರದಲ್ಲಿ ಆಯೋಗದ ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆ: ಸಚಿವ ಕೆ ಎಚ್ ಮುನಿಯಪ್ಪ

Date:

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯದ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವರೊಂದಿಗೆ ಸಭೆ ನಡೆಯಿತು.

ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಚವರೊಂದಿಗೆ ಸಭೆ ನಡೆಯಿತು.

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ, “ಇಂದಿನ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನ ಕುರಿತಾಗಿ ಚರ್ಚಿಸಲಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗವು ಒಂದು ವಾರದೊಳಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರದಿಯ ವಿಷಯಗಳ ಬಗ್ಗೆ ಗಮನಿಸಿ ನಂತರ ಮತೊಂದು ಸಭೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುತ್ತದೆ. ಒಳಮೀಸಲಾತಿ ಅನುಷ್ಠಾನ ಮಾಡಲು ಸರ್ಕಾರ ಕಾರ್ಯಕ್ರಮ ರೂಪಿಸಲಿದೆ. ನಮ್ಮ ಮೂಲ ಉದ್ದೇಶವೇ ಐಕ್ಯತಾ ಸಮಾವೇಶದಲ್ಲಿ ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಳಮೀಸಲಾತಿ ಅನುಷ್ಠಾನ ಕುರಿತು ಘೋಷಿಸಿದ್ದು. ಅದರಂತೆಯೇ ನಮ್ಮ ಪಕ್ಷ ಹಾಗೂ ನಮ್ಮ ಸರ್ಕಾರ ಸುಪ್ರೀಂಕೋರ್ಟ್‌ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸುತ್ತದೆ” ಎಂದು ಭರವಸೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ‌.ತಿಮ್ಮಾಪುರ, ಶಿವರಾಜ್ ತಂಗಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...