ಮಂದಿರ ಕೆಡವಿ ಮಸೀದಿ ಕಟ್ಟಿದ ಜಾಗದಲ್ಲಿ ನಮಾಜ್ ಮಾಡುವುದು ಹರಾಮ್ ಕೆಲಸ: ಸಿ ಟಿ ರವಿ

Date:

ಮಂದಿರವಿದ್ದ ಜಾಗದಲ್ಲಿ ಕಟ್ಟಲಾಗಿರುವ ಮಸೀದಿಯಲ್ಲಿ ನಮಾಜ್ ಸಲ್ಲಿಸುವುದು ಹರಾಮ್ ಕೆಲಸ ಅಂತ ಭಾರತೀಯ ಮುಸಲ್ಮಾನರಿಗೆ ಮನವರಿಕೆಯಾದ ದಿನ ಎಲ್ಲವೂ ತಿಳಿಯಾಗಲಿದೆ ಎಂದು ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, “ಮೊಘಲರ ಆಳ್ವಿಕೆಯಲ್ಲಿ ಮತ್ತು ದಕ್ಷಿಣ ಭಾರತದಲ್ಲಿ ಆದಿಲ್ ಶಾಹಿ, ನಿಜಾಮ ಮೊದಲಾದವರ ಅರಸೊತ್ತಿಗೆಯ ಕಾಲದಲ್ಲಿ 42,000 ಕ್ಕಿಂತ ಹೆಚ್ಚು ದೇವಸ್ಥಾನಗಳನ್ನು ಬೀಳಿಸಿ ಮಸೀದಿಗಳನ್ನು ನಿರ್ಮಿಸಿದ್ದು ಸತ್ಯ” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಆಡಿದ ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಹಿರಿಯರಿಗೆ ಮತ್ತು ಸ್ಥಾನಕ್ಕೆ ಗೌರವ ನೀಡಲೇಬೇಕು ಎಂದು ಮಾಜಿ ಶಾಸಕ ಸಿಟಿ ರವಿ ಅವರು ಸ್ವಪಕ್ಷದ ಸಂಸದನ ಅವಹೇಳನಕಾರಿ ಮಾತುಗಳನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ: ಸಿದ್ದರಾಮಯ್ಯ

“ಸಿದ್ದರಾಮಯ್ಯ ಅವರ ಮನಸ್ಸಿಗೆ ಘಾಸಿಯುಂಟು ಮಾಡುವ ಭಾಷೆ ಬಳಕೆಯಾದರೆ ಅದನ್ನು ತಾನು ಸಮರ್ಥಿಸುವುದಿಲ್ಲ. ಹೆಗಡೆಯವರ ಕಾರ್ಯಶೈಲಿ ಭಿನ್ನವಾಗಿರಬಹುದು, ಹಾಗಂತ ರಾಜ್ಯದ ಮುಖ್ಯಮಂತ್ರಿಯ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...