ಅಕ್ರಮ ಗಣಿಗಾರಿಕೆ ಪ್ರಕರಣ | ಶಾಸಕ ಜನಾರ್ದನ ರೆಡ್ಡಿ ಅಪರಾಧಿ: ಸಿಬಿಐ ನ್ಯಾಯಾಲಯ ತೀರ್ಪು

Date:

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದ ವಿಚಾರಣೆಯು ಬರೋಬ್ಬರಿ 13 ವರ್ಷಗಳ ಕಾಲ ನಡೆದಿದೆ. 7 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ.

ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ. ವಿ. ಶ್ರೀನಿವಾಸರೆಡ್ಡಿಯನ್ನೂ ದೋಷಿ ಎಂದು ಕೋರ್ಟ್ ಘೋಷಿಸಿದೆ.

ಇದನ್ನು ಓದಿದ್ದೀರಾ? ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಜನಾರ್ದನ ರೆಡ್ಡಿಗೆ ಒಟ್ಟು ಏಳು ವರ್ಷ ಜೈಲು ಶಿಕ್ಷ ಪ್ರಕಟವಾಗಿದೆ. ಸದ್ಯ ಜನಾರ್ದನ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್​ನ ಹೈಕೋರ್ಟ್ ಮೊರೆ ಹೋಗುವ ನಿರೀಕ್ಷೆಯಿದೆ. ಜಾಮೀನು ಸಿಗುವವರೆಗೂ ರೆಡ್ಡಿ ಜೈಲಿನಲ್ಲಿರಬೇಕಾಗುತ್ತದೆ.

ಈ ಹಿಂದೆ ರೆಡ್ಡಿ ತಾನು ಜಾಮೀನು ಪಡೆಯಲು ನ್ಯಾಯಾಧೀಶರಿಗೆ ಲಂಚದ ಆಫರ್‌ ನೀಡಿದ್ದರು. “ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಂತೆ ನನಗೆ ನಲವತ್ತು ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು” ಎಂದು ಸಿಬಿಐನ ಮಾಜಿ ವಿಶೇಷ ನ್ಯಾಯಾಧೀಶ ಬಿ. ನಾಗ ಮಾರುತಿ ಶರ್ಮಾ ಅವರು ಎಸಿಬಿ ಕೋರ್ಟ್‌ನ ವಿಶೇಷ ನ್ಯಾಯಾಧೀಶರ ಮುಂದೆ ಹೇಳಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...