ಕಿಚ್ಚ ಸುದೀಪ್ ನಟನೆಯ ಜಾಹೀರಾತುಗಳಿಗೆ ನಿರ್ಬಂಧ ಹೇರಲು ಆಯೋಗಕ್ಕೆ ಜೆಡಿಎಸ್‌ ಮನವಿ

Date:

  • ವಕೀಲರ ದೂರಿನ ಬೆನ್ನಲ್ಲೇ ಸುದೀಪ್‌ಗೆ ಮತ್ತೊಂದು ಸಂಕಷ್ಟ
  • ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಕಾನೂನು ಘಟಕದ ಪತ್ರ

ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್‌ನ ಕಾನೂನು ವಿಭಾಗ ಪತ್ರ ಬರೆದಿದೆ.

ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕ. ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು, ಹೀಗಾಗಿ ಚುನಾವಣೆ ಮುಗಿಯುವವರೆಗೆ ಚಿತ್ರ ಪ್ರದರ್ಶಿಸಬಾರದು. ಸುದೀಪ್ ಅವರ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್‌ ಮನವಿ ಮಾಡಿದೆ.

ಸುದೀಪ್‌ ಅವರು ಬಿಜೆಪಿ ಪರ ಚುನಾವಣಾ ಅಖಾಡಕ್ಕೆ ದುಮುಕಿದ್ದೇ ತಡ ಒಂದಿಲ್ಲೊಂದು ಸಂಕಷ್ಟಗಳು ಅವರಿಗೆ ಎದುರಾಗುತ್ತಿವೆ. ಅವರ ಸಿನಿಮಾ ಮತ್ತು ರಿಯಾಲಿಟಿ ಶೋಗಳನ್ನು ಚುನಾವಣೆ ಮುಗಿಯುವವರೆಗೆ ನಿಷೇಧಿಸುವಂತೆ ಶಿವಮೊಗ್ಗ ವಕೀಲರು ಮನವಿ ಮಾಡಿದ್ದರು. ಬೆನ್ನಲ್ಲೇ ಜೆಡಿಎಸ್‌ ಮತ್ತೊಂದು ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

ಈ ಕುರಿತು ಚುನಾವಣಾ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

“ಖ್ಯಾತ ಚಲನಚಿತ್ರ ನಟರಾದ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಇವರು ನಟಿಸಿರುವ ಜಾಹೀರಾತು, ಪೋಸ್ಟರ್ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಚುನಾವಣೆ ಮುಗಿಯುವವರೆಗೆ ಟಿವಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆಹಿಡಿಯಿರಿ” ಎಂದು ಮನವಿ ಮಾಡಿದ್ದಾರೆ.

“ಸುದೀಪ್ ಭಾವಚಿತ್ರವಿರುವ ಪೋಸ್ಟರ್ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇವೆ” ಎಂದಿದ್ದಾರೆ.ಜೆಡಿಎಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...