ಹಿಮಾಚಲ ಪ್ರದೇಶ: ಕಂಗನಾ ರಣಾವತ್‌ಗೆ ಕಪ್ಪು ಬಾವುಟ ಪ್ರದರ್ಶನ

Date:

ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್ ಅವರಿಗೆ ಸ್ಥಳೀಯ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಲಾಹೌಲ್ ಮತ್ತು ಸ್ಪಿತಿಯ ಕಾಜಾದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು. ನಟಿಯ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹಿಮಾಚಲ ಪ್ರದೇಶ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ಕಂಗನಾ ವಿರುದ್ಧ”ಕಂಗನಾ, ಗೋ ಬ್ಯಾಕ್, ಕಂಗನಾ ವಂಗನಾ ನಹಿಂ ಚಲೇಗಿ” (ಕಂಗನಾ ಹಿಂದಿರುಗಿ ಹೋಗಿ, ಕಂಗನಾ ವಂಗನಾ ಇಲ್ಲಿ ನಡೆಯಲ್ಲ) ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ತೇಜಸ್ವಿ ಸೂರ್ಯ ಒಬ್ಬ ಗೂಂಡಾ, ಮೀನು ತಿನ್ನುತ್ತಾನೆ ಎಂದ ಕಂಗನಾ ರನೌತ್: ವಿಡಿಯೋ ವೈರಲ್

ಪ್ರಮುಖವಾಗಿ ಸ್ಥಳೀಯರು ಕಳೆದ ವರ್ಷ ಏಪ್ರಿಲ್‌ನಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರ ಬಗ್ಗೆ ಕಂಗನಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್, ರಣಾವತ್ ಅವರೊಂದಿಗೆ ಬಿಜೆಪಿ ಪರ ಪ್ರಚಾರ ಮಾಡಲು ಕಾಜಾಗೆ ತೆರಳಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ಸಭೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ ಮತ್ತು ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...