ರಾಜ್ಯ ಬಜೆಟ್‌ 2025 | ವಲಯವಾರು ಸಿಕ್ಕಿದ್ದೇನು?

Date:

ರಾಜ್ಯದ 2025-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಟನಲ್ ಯೋಜನೆಗೆ ₹40ಸಾವಿರ ಕೋಟಿ ಘೋಷಣೆ

  • ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಕನಸಿನ ಯೋಜನೆಯಾದ ಟನಲ್ ಯೋಜನೆಗೆ ₹40ಸಾವಿರ ಕೋಟಿ ರೂ.ಅನುದಾನವನ್ನು ಸಿಎಂ ಘೋಷಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

    ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

    ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

    ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

    ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...