ರಾಜ್ಯ, ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ಸಂಸದ 10 ರೂ. ಅನುದಾನ ತಂದಿಲ್ಲ: ಡಿ ಕೆ ಶಿವಕುಮಾರ್

Date:

ಕರ್ನಾಟಕಕ್ಕೆ ಮತ್ತು ಬೆಂಗಳೂರಿಗೆ ಬಿಜೆಪಿ ಯಾವೊಬ್ಬ ಸಂಸದ 10 ರೂ. ಅನುದಾನ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇಂದು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸಂಸದರಿಗೆ ನಾಚಿಕೆಯಾಬೇಕು. ಒಬ್ಬನೇ ಒಬ್ಬ ಬಿಜೆಪಿ ಸಂಸದ 10 ರೂಪಾಯಿ ಅನುದಾನ ಕೊಡಿಸಿಲ್ಲ. ಬಿಜೆಪಿಯವರ ಸಾಧನೆ ಏನಿಲ್ಲ ಎಂದು ಹೇಳಿದರು.

ಹಳದಿ ಮಾರ್ಗಕ್ಕೆ ರಾಜ್ಯದ್ದೇ ಪಾಲು ಹೆಚ್ಚು. ಶೇ 80 ರಷ್ಟು ಅನುದಾನವನ್ನು ನಾವು ಕೊಟ್ಟಿದ್ದೇವೆ. ಬಿಜೆಪಿಯವರು ನಾವೇ ಮೆಟ್ರೋ ಮಾಡಿದ್ದಾರೆ ಎಂದು ಬಡಾಯಿ ಕೊಚ್ಚುಕೊಳ್ಳುತ್ತಿದ್ದಾರೆ. ನಮ್ಮ ಮೆಟ್ರೋ ಯೋಜನೆಗೆ ನಾವು ಶೇ. 80 ರಷ್ಟು ಅನುದಾನ ನೀಡಿದರೆ ಕೇಂದ್ರ ಸರ್ಕಾರ ಶೇ. 20 ರಷ್ಟು ಅನುದಾನ ನೀಡಿದೆ. ನಿಜವಾಗಿ ಅವರು ಶೇ. 50 ರಷ್ಟು ಅನುದಾನ ನೀಡಬೇಕಿತ್ತು ಸಿಟ್ಟು ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ನರೇಗಾ ಹಣ ಒಂದೇ ಒಂದು ಪೈಸೆ ಕೊಟ್ಟಿಲ್ಲ. ಕೇಂದ್ರದ ಅನುದಾನ ಸಮರ್ಪಕವಾಗಿ ಬಂದಿಲ್ಲ. ಆದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತಿದ್ದೇವೆ. ಬೆಂಗಳೂರನ್ನು ಬೇರೆ ತರಾ ನೋಡಬೇಡಿ. ಬೆಂಗಳೂರಿಗೆ ಕೇಂದ್ರ ಸರ್ಕಾರ 1 ಲಕ್ಷ ಕೋಟಿ ರೂ. ಕೊಡಬೇಕು, ಅಹಮದಾಬಾದ್‌ಗೆ ಹೇಗೆ ಪಾಲು ಕೊಟ್ಟಿದ್ದಾರೆ ಎನ್ನುವುದು ಗೊತ್ತಿದೆ. ನಾನು ರಾಜಕಾರಣ ಮಾಡಲು ಹೋಗುವುದಿಲ್ಲ ಎಂದರು.

ಮೆಟ್ರೋ ಭೂಸ್ವಾಧೀನ ನಾವೇ ಮಾಡಿದ್ದೇವೆ. ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ನಿರ್ಮಾಣವಾಗಿದೆ. ಪ್ರತಿ ವರ್ಷ ಬೆಂಗಳೂರಿಗೆ 1 ಲಕ್ಷ ಜನ ಹೊಸದಾಗಿ ಬರುತ್ತಿದ್ದಾರೆ. ತೆರಿಗೆ ಉತ್ತಮವಾಗಿ ಸಂಗ್ರಹವಾಗುತ್ತಿರುವ ಕಾರಣ ನಾವು ಎಲ್ಲರಿಗೂ ಅನುಕೂಲವಾಗಲಿ ಎಂದು ಯೋಜನೆಗಳಿಗೆ ಹಣ ನೀಡುತ್ತಿದ್ದೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...