ಕೋವಿಡ್ ನಿಯಂತ್ರಣ ಕುರಿತು ಸಚಿವ ಸಂಪುಟದ ಉಪಸಮಿತಿ ರಚಿಸಿದ ಸರ್ಕಾರ

Date:

ರಾಜ್ಯದಲ್ಲಿ ಕೋವಿಡ್ ರೂಪಾಂತರಿ ತಳಿ ಜೆಎನ್‌1 ಬಗ್ಗೆ ಹಲವು ಕಡೆ ವರದಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಆ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದೆ.

upasamit

ನಾಲ್ವರು ಸಚಿವರುಗಳನ್ನೊಳಗೊಂಡ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇರಲಿದ್ದಾರೆ. ಉಳಿದಂತೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸದಸ್ಯರಾಗಿ ಇರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...