ಬಜೆಟ್‌ನಲ್ಲಿ ಕರ್ನಾಟಕದ ಕಡೆಗಣನೆ; ಸಚಿವೆ ನಿರ್ಮಲಾ ಭೇಟಿಯಾದ ಕಾಂಗ್ರೆಸ್‌ ಸಂಸದರು

Date:

ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ 2025-26ರಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಾಗೂ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿಯೇತರ ಸರ್ಕಾರಗಳು ಅಸ್ತಿತ್ವದಲ್ಲಿರುವ ರಾಜ್ಯಗಳನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ನಡುವೆ, ಕರ್ನಾಟಕದ ಕಾಂಗ್ರೆಸ್‌ ಸಂಸದರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡಲಾಗಿಲ್ಲ ಎಂಬುದನ್ನು ಸಚಿವೆಯ ಗಮನಕ್ಕೆ ತಂದಿದ್ದರೆ.

“ಕರ್ನಾಟಕಕ್ಕೆ ಯಾವುದೇ ರೀತಿಯ ವಿಶೇಷ ಅನುದಾನ ಅಥವಾ ಕೊಡುಗೆಯನ್ನು ನೀಡಲಾಗಿಲ್ಲ. ಈ ಹಿಂದೆ ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ಅನ್ನು ಕಡಿಮೆಗೊಳಿಸಲಾಗಿದೆ” ಎಂದು ಕಾಂಗ್ರೆಸ್‌ ಸಂಸದರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಐಸಿ ಪ್ರತಿನಿಧಿಗಳ ಬೇಡಿಕೆ, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಕುರಿತು ಕೇಂದ್ರ ಸರ್ಕಾರವು ವಿಶೇಷ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆಯಲ್ಲಿ ಸಂಸದರಾದ ಜಿ ಕುಮಾರ ನಾಯಕ, ರಾಜಶೇಖರ್ ಹಿಟ್ನಾಳ್, ಸಾಗರ್ ಖಂಡ್ರೆ, ಶ್ರೇಯಸ್ ಪಾಟೀಲ, ಸುನೀಲ್ ಬೋಸ್, ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...