ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಆಗಸ್ಟ್‌ 8ರವರೆಗೆ ವಿಸ್ತರಣೆ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಗಸ್ಟ್‌ 8ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಕೇಜ್ರಿವಾಲ್ ಅವರು ತಿಹಾರ್‌ ಜೈಲಿನಲ್ಲಿದ್ದು, ಅವರನ್ನು ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಬಿಐ ಹಾಜರು ಪಡಿಸಿತ್ತು.

ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ರೋಸ್ ಅವೆನ್ಯೂ ಕೋರ್ಟ್ ಗುರುವಾರ ನಡೆಸಿದ ವಿಚಾರಣೆಯಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಪರಿಶೀಲಿಸಿದೆ. ಅವಧಿಯನ್ನು ವಿಸ್ತರಿಸಿದೆ.

ಮಾರ್ಚ್‌ 21ರಂದು ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಬಳಿಕ, ಅವರಿಗೆ ಲೋಕಸಭಾ ಚುನಾವಣೆ ವೇಳೆ ಮೇ 10ರಿಂದ ಜೂನ್ 2ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರನ್ನು ಜೂನ್ 2ರಂದು ಮತ್ತೆ ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 25ರವರೆಗೆ ವಿಸ್ತರಿಸಲಾಗಿತ್ತು. ಇಂದಿಗೆ, ನ್ಯಾಯಾಂಗ ಬಂಧನ ಕೊನೆಗೊಂಡಿದ್ದರಿಂದ, ಮತ್ತೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಇದೀಗ, ನ್ಯಾಯಾಂಗ ಬಂಧನವನ್ನು ಆಗಸ್ಟ್‌ 8ರವರೆಗೆ ವಿಸ್ತರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...