ಬ್ರೇಕಿಂಗ್ ನ್ಯೂಸ್ : ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

Date:

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅವರು ಸಾವಿನ ಕುರಿತು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್‌ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 4.25ರ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.

ಅವರು 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...