ಕೇರಳ ಭೂಕುಸಿತ | ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

“ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಬುಧವಾರ ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ” ಎಂದು ಹೇಳಿದ್ದಾರೆ.

ಕೇರಳ ಭೂಕುಸಿತ, ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ, ಸಿಎಂ ಸಿದ್ದರಾಮಯ್ಯ, Kerala Landslide, Rs 5 lakh each for Kannadigas who died. Solution, CM Siddaramaiah,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...