ಕೆರಗೋಡು ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗ: ಎಂ ಬಿ ಪಾಟೀಲ್‌

Date:

ಕರ್ನಾಟಕವು ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು, ಬಿಜೆಪಿ ಧರ್ಮದ ಆಧಾರದ ಮೇಲೆ ಜನರ ಧ್ರುವೀಕರಣ ಮಾಡುತ್ತ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ. ಮಂಡ್ಯದ ಕೆರಗೋಡಿನಲ್ಲಿ ನಡೆದ ಘಟನೆ ಇಂತಹ ಷಡ್ಯಂತ್ರದ ಭಾಗವಾಗಿದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಾವು ಹಿಂದೂ ಧರ್ಮವನ್ನು ಪ್ರೀತಿಸಬೇಕು; ಉಳಿದ ಧರ್ಮಗಳನ್ನು ಗೌರವಿಸಬೇಕು. ರಾಮ, ಶಿವ, ಮಹಾವೀರ, ಬಸವಣ್ಣ ಯಾರ ಸ್ವತ್ತೂ ಅಲ್ಲ. ನಮ್ಮ ಸರಕಾರವು ಪ್ರತಿಯೊಂದು ಧರ್ಮದ ಜನರನ್ನೂ ರಕ್ಷಿಸಲಿದೆ” ಎಂದರು.

“ಎಚ್.ಡಿ.ಕುಮಾರಸ್ವಾಮಿ ಈಗ ಬಿಜೆಪಿ ಪರ ಮಾತನಾಡುತ್ತಿದ್ದಾರೆ. ಹಿಂದೆ ಇದೇ ವ್ಯಕ್ತಿ ಬಿಜೆಪಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದರು. ಆಗ ಅಪಾಯಕಾರಿಯಾಗಿ ಕಾಣುತ್ತಿದ್ದ ಬಿಜೆಪಿ, ಅವರಿಗೆ ಈಗೇಕೆ ಹಿತಕರವಾಗಿ ಕಾಣುತ್ತಿದೆ? ಜನರು ಇದನ್ನೆಲ್ಲ ಅರ್ಥ ಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

“ಗ್ಯಾರಂಟಿಗಳಿಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ. ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕಡಿಮೆ ಸೀಟುಗಳು ಬಂದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂದಿರುವ ಮಾಗಡಿ ಶಾಸಕರ ಮಾತು ಸರಿಯಲ್ಲ. ಈಗಾಗಲೇ ಜಾರಿಗೊಳಿಸಿರುವ ಗ್ಯಾರಂಟಿಗಳೆಲ್ಲವೂ ಐದು ವರ್ಷಗಳ ಕಾಲ ಮುಂದುವರಿಯಲಿವೆ” ಎಂದು ಪಾಟೀಲ್‌ ಸ್ಪಷ್ಪಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...