ಕೆಐಎಡಿಬಿ ಭೂ ಸ್ವಾಧೀನ ಪರಿಹಾರ ಮೊತ್ತ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ ಬಿ ಪಾಟೀಲ್

Date:

ರಾಜ್ಯದಲ್ಲಿ ಕೆ.ಐ.ಎ.ಡಿ.ಬಿ. ವತಿಯಿಂದ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ಪರಿಹಾರವನ್ನು ಸಂಬಂದಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ.ಎಸ್ ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಕೆಐಎಡಿ ಕಾಯ್ದೆ, 1996ರನ್ವಯ ಭೂಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ಈ ಕಾಯ್ದೆಯನ್ವಯ ರೈತರನ್ನು ಅವರ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ಸಹಭಾಗಿತ್ವ ನೀಡಲು ಅವಕಾಶವಿರುವುದಿಲ್ಲ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೆಹರೂ ನಿಂದಿಸಿದರೆ ಅಲ್ಪರು ಮಹಾನ್ ನಾಯಕರಾಗಲು ಸಾಧ್ಯವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುವಾಗ ಅಭಿವೃದ್ಧಿ ಪಡಿಸಲಾದ ನಿವೇಶನಗಳನ್ನು ಹಂಚಿಕೆ ಮಾಡುವ ರೀತಿಯಲ್ಲೇ, ಕೆಐಎಡಿಬಿಯಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಕೈಗಾರಿಕಾ ಪ್ರದೇಶದ ಜಮೀನುಗಳಿಗೆ ಭೂಪರಿಹಾರದ ಬದಲಾಗಿ ಪ್ರತಿ ಎಕರೆ ಜಮೀನಿಗೆ 10,781 ಚದರಡಿ ಅಭಿವೃದ್ಧಿ ಪಡಿಸಿದ ವಿಸ್ತೀರ್ಣವನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...