ಕೊಪ್ಪಳ | ಸಂಗಣ್ಣ ಕರಡಿಗೆ ಟಿಕೆಟ್‌ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ, ಕಚೇರಿ ಗಾಜು ಪುಡಿ ಪುಡಿ

Date:

ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ‌ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ ಬಂದ ಸಂಗಣ್ಣ ಬೆಂಬಲಿಗರು ಬಾಗಿಲು ಬಡಿದು ಹೊರಗಡೆ ಬನ್ನಿ ಎಂದು ಆಗ್ರಹಿಸಿದರು.

ಪಕ್ಷದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ರಾಜೀನಾಮೆ ನೀಡಿ ಸಂಸದರಿಗೆ ಆದ ಅನ್ಯಾಯ ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪಕ್ಷದಲ್ಲಿ ಯಾರಿಗೂ ಗೊತ್ತೇ ಇಲ್ಲ. ಆದರೂ ಟಿಕೆಟ್ ನೀಡಲಾಗಿದೆ. ಸಂಗಣ್ಣ ಕರಡಿ ಅವರ ರಾಜಕೀಯ ಬದುಕು ಅಂತ್ಯಗೊಳಿಸಲು ಎಲ್ಲರೂ ಸೇರಿ ಹುನ್ನಾರ ಮಾಡಿದ್ದಾರೆ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...