ಜನಹಿತಕ್ಕಾಗಿ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಜೆಡಿಎಸ್‌ ಬೆಂಬಲ: ಎಚ್‌ಡಿಕೆ

Date:

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, “ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು” ಎಂದಿದ್ದಾರೆ.

“ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್‌ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್‌ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ” ಎಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಭ ಕೋರಿದ ಬಿ.ಎಸ್‌ ಯಡಿಯೂರಪ್ಪ

“ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯ ಅವರಿಗೆ ಮತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು” ಎಂದು ಬಿ.ಎಸ್‌ ಯಡಿಯೂರಪ್ಪ ಶುಭಾಶಯ ಕೋಡರಿದ್ದಾರೆ.

ಮಾಜಿ ಮುಖ್ಯಮಂತ್ರಿಯಿಂದ ಶುಭಾಶಯ

“ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಇಂದಿನಿಂದಲೇ ಜಾರಿ: ಸಿಎಂ ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...