ಬಿಎಸ್‌ವೈ ಸಿಎಂ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ : ರಮೇಶ್ ಜಾರಕಿಹೊಳಿ

Date:

  • ಯಡಿಯೂರಪ್ಪ ಬಗ್ಗೆ ಬಿಜೆಪಿ ವರಿಷ್ಠರು ಕೋಪಗೊಂಡಿದ್ದು ಸವದಿ ಕುತಂತ್ರದಿಂದ
  • ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ ಸೂಪರ್ ಸೀಡ್ ಮಾಡಿಸುತ್ತೇನೆ

ಬಿ ಎಸ್ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಅಥಣಿ ಟಿಕೆಟ್ ವಿಚಾರವಾಗಿ ಪಕ್ಷಕ್ಕೆ ಸೆಡ್ಡು ಹೊಡೆದಿರುವ ಲಕ್ಷ್ಮಣ ಸವದಿ ‘ಕಮಲ’ ಪಾಳಯದಿಂದ ಹೊರಬಂದು ‘ಕೈ’ ಹಿಡಿದಿದ್ದಾರೆ. ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸವದಿ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ.

ಅಥಣಿಯಲ್ಲಿ ಕಾಂಗ್ರೆಸ್ ತೊರೆದು ಅನೇಕರು ಬಿಜೆಪಿ ಸೇರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, “ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಯಾಗುವುದು ಯಡಿಯೂರಪ್ಪ ಅವರಿಗೆ ಇಷ್ಟ ಇರಲಿಲ್ಲ. ಪಕ್ಷದ ಹಿರಿಯ ಮುಖಂಡರ ಸಹಾಯದಿಂದ ಸವದಿ ಉಪಮುಖ್ಯಮಂತ್ರಿಯಾದ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಡಿಯೂರಪ್ಪ ಅವರ ಬಗ್ಗೆ ಬಿಜೆಪಿ ವರಿಷ್ಠರಿಗೆ ಕೆಟ್ಟ ಕಲ್ಪನೆ ಮೂಡಿಸಬೇಕು ಎಂದು ಸವದಿ ಕುತಂತ್ರ ಮಾಡಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಟಿ ರವಿ ಸಿಎಂ ಆಗಲಿ ಎಂದ ಈಶ್ವರಪ್ಪ; ಸಂತೋಷ ಕೂಟದ ಕುತಂತ್ರ ಬಯಲು: ಕಾಂಗ್ರೆಸ್ ಕಿಡಿ

“ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸವದಿ ಸೋಲುವುದು ಖಚಿತ. ನಮ್ಮ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಗೆಲುವು ಸಾಧಿಸುತ್ತಾರೆ.

“ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ರಮೇಶ್‌ ಕತ್ತಿ ಮುಖಾಂತರ 12 ಜನ ನಿರ್ದೇಶಕರ ರಾಜೀನಾಮೆ ಕೊಡಿಸಿ ಸೂಪರ್ ಸೀಡ್ ಮಾಡಿಸುತ್ತೇನೆ” ಎಂದಿದ್ದಾರೆ.

ಲಕ್ಷ್ಮಣ ಸವದಿ ಅವರ ಪ್ರಭಾವ ಇರುವ ಸಹಕಾರಿ ಬ್ಯಾಂಕ್, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸೇರಿದಂತೆ ಇತರೆ ಕಡೆ ಅವರನ್ನು ರಾಜಕೀಯವಾಗಿ ಮನೆಗೆ ಕಳುಹಿಸುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...