ಬಿಜೆಪಿ ಅಧಿಕಾರವಧಿಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು: ಸಚಿವ ಪ್ರಿಯಾಂಕ್‌ ಖರ್ಗೆ

Date:

ರಾಜ್ಯದಲ್ಲಿ ಯಾವುದೇ ಹಗರಣ ನಡೆಯಲು ನಾವು ಬಿಡಲ್ಲ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯ ಸತ್ಯ ಸಿಐಡಿ ತನಿಖೆಯಲ್ಲಿ ಹೊರ ಬರಲಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಭ್ರಷ್ಟಾಚಾರ ಕುರಿತು ಆರೋಪಿಸಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಸಚಿವರು ಪ್ರತಿಕ್ರಿಯಿಸಿದರು.

“ಸಚಿವ ನಾಗೇಂದ್ರ ಸ್ಪಷ್ಟವಾಗಿ ಹೇಳಿದ್ದಾರೆ. ಸಿಐಡಿ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿ. ಯಾವುದೇ ಹಗರಣ ನಡೆಯಲು ನಾವು ಬಿಡಲ್ಲ. ಕೆಲವು ಹೆಸರುಗಳು ಡೆತ್ ನೋಟ್ ನಲ್ಲಿವೆ. ಮೌಖಿಕ ಆದೇಶದ ಮೇಲೆ ಸರ್ಕಾರ ನಡೆಯಲ್ಲ. ಹಣ ವರ್ಗಾವಣೆ ಆಗಲ್ಲ. ಇಬ್ಬರು ಸಿಬ್ಬಂದಿ ಎಂಡಿ ಮೇಲೆ ಆರೋಪವಿದೆ. ಪ್ರಕರಣದಲ್ಲಿ ಪ್ರಾಥಮಿಕ ವರದಿ ಬರಲಿ. ಆಮೇಲೆ ನೋಡಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, “ಬಿಜೆಪಿ ಅವರ ಕಾಲದಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಶ್ರೀರಾಮಸೇನೆ ಹರೀಶ್ ಪೂಂಜಾ ಇಂಥವರಿಂದಲೇ ಹಾಳಾಗಿದೆ. ಇಂಥವರಿಂದಲೇ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅವರು ಕಟ್ಟಿ ಬೆಳೆಸಿದವರೇ ದಾಂಧಲೆ ಮಾಡ್ತಿದ್ದಾರೆ. ಬಿಜೆಪಿಯವರ ಕಾಲದಲ್ಲಿ ಆದ ಘಟನೆಗಳ ಬಗ್ಗೆ ಗೊತ್ತಿಲ್ವಾ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...