ವಿಧಾನ ಪರಿಷತ್‌ | ಉಮಾಶ್ರೀ, ಸೀತಾರಾಂ ಹಾಗೂ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಯ್ಕೆ

Date:

ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಮಾಜಿ ಸಚಿವೆ ಉಮಾಶ್ರೀ, ಎಂ.ಆರ್‌ ಸೀತಾರಾಂ ಮತ್ತು ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್‌ ದಾಸ್‌ ಅವರನ್ನು ಕಾಂಗ್ರೆಸ್‌ ಆಯ್ಕೆ ಮಾಡಿದೆ. ರಾಜ್ಯ ಕಾಂಗ್ರೆಸ್‌ ನಾಯಕರು ಸಿದ್ದಪಡಿಸಿದ್ದ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿರುವ ಕೈ ಪಕ್ಷದ ಹೈಕಮಾಂಡ್‌ ಈ ಮುವರನ್ನು ನಾಮನಿರ್ದೇಶನ ಮಾಡಲು ಒಪ್ಪಿಗೆ ನೀಡಿದೆ.

ಮೊದಲು ಸೀತಾರಾಂ, ಸುಧಾಮ್ ದಾಸ್‌ ಮತ್ತು ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಅಲಿ ಖಾನ್‌ ಅವರನ್ನು ನಾಮನಿರ್ದೇಶನ ಮಾಡಲು ರಜ್ಯ ಕಾಂಗ್ರೆಸ್‌ ನಾಯಕರು ಪ್ರಸ್ತಾಪಿಸಿದ್ದರು. ಆದರೆ, ಮನ್ಸೂರ್‌ ಅವರನ್ನು ಕೈಬಿಟ್ಟಿರುವ ಉಮಾಶ್ರಿ ಅವರನ್ನು ಆಯ್ಕೆ ಮಾಡಲು ಸೂಚಿಸಿದೆ ಎಂದು ತಿಳಿದುಬಂದಿದೆ.

ಸಿನಿಮಾ ಕ್ಷೇತ್ರದಿಂದ ಉಮಾಶ್ರೀ, ಶಿಕ್ಷಣ ಕ್ಷೇತ್ರದಿಂದ ಸೀತಾರಾಂ ಹಾಗೂ ಸಮಾಜಸೇವಾ ಕ್ಷೇತ್ರದಿಂದ ಸುಧಾಮ್ ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...