BREAKING NEWS | ಆಗಸ್ಟ್ 11ರಿಂದ‌ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

Date:

ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ.

ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆಗಸ್ಟ್‌ 22ರವರೆಗೆ ನಡೆಯಲಿದೆ. 12 ದಿನಗಳಲ್ಲಿ ಎಂಟು ದಿನ ಮಾತ್ರ ಅಧಿವೇಶನ ನಡೆಯಲಿದೆ. ಮೊದಲ ದಿನ(ಆಗಸ್ಟ್ 11) ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಇದನ್ನು ಓದಿದ್ದೀರಾ? ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 11ರಿಂದ ಮೂರು ದಿನ ಸರ್ಕಾರಿ ಕಾರ್ಯಕಲಾಪಗಳು ನಡೆಯಲಿದ್ದು, ಆಗಸ್ಟ್ 14ರಂದು ಖಾಸಗಿ ಕಾರ್ಯಕಲಾಪವೂ ನಡೆಯಲಿದೆ. 15ರಂದು ಸಾರ್ವತ್ರಿಕ ರಜೆಯಿದ್ದು, ಆ.16ರಂದು ಎರಡನೇ ಶನಿವಾರದ ಕಾರಣ ಅಂದೂ ಕಾರ್ಯಕಲಾಪಗಳು ನಡೆಯುವುದಿಲ್ಲ. ಮತ್ತೆ ಭಾನುವಾರ ರಜೆ ಇರಲಿದೆ. ಉಳಿದಂತೆ ಆ.22ರವರೆಗೆ ಕಲಾಪ ನಡೆಯಲಿದೆ. ಆ.21ರಂದು ಖಾಸಗಿ ಕಲಾಪ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...